Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರೆ: ಟ್ಯಾಂಕರ್ ಮೈಮೇಲೆ ಹರಿದು ಬೈಕ್ ಸವಾರ ಸಾವು
    ಇತ್ತೀಚಿನ ಸುದ್ದಿ

    ಪಡುಬಿದ್ರೆ: ಟ್ಯಾಂಕರ್ ಮೈಮೇಲೆ ಹರಿದು ಬೈಕ್ ಸವಾರ ಸಾವು

    November 4, 2023
    Share

    ಪಡುಬಿದ್ರೆ: ಟ್ಯಾಂಕರ್ ಹರಿದ ಪರಿಣಾಮ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ನಡೆದಿದೆ.

    ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.

    ಮಂಗಳೂರು ಕಡೆಗೆ ತೆರಳುವ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ವೇಳೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

    ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

    Post Views: 300

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.