Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೊಲೆಯತ್ನ ಪ್ರಕರಣ- ಐವರು ಆರೋಪಿಗಳಿಗೆ 4 ವರ್ಷ ಜೈಲು
    ಇತ್ತೀಚಿನ ಸುದ್ದಿ

    ಮಂಗಳೂರು: ಕೊಲೆಯತ್ನ ಪ್ರಕರಣ- ಐವರು ಆರೋಪಿಗಳಿಗೆ 4 ವರ್ಷ ಜೈಲು

    November 8, 2023
    Share

    ಮಂಗಳೂರು: ನಗರದ ಅಳಕೆ ಮಾರ್ಕೆಟ್ ಎದುರು 2015ರಲ್ಲಿ ನಡೆದ ಕುದ್ರೋಳಿಯ ಲತೀಶ್ ನಾಯಕ್ ಮತ್ತು ಇಂದ್ರಜಿತ್ ಕೊಲೆಯತ್ನ ಪ್ರಕರಣದ 5 ಮಂದಿ ಅಪರಾಧಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ರವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ ಶಿಕ್ಷೆಗೊಳಗಾದವರನ್ನು ಮುಲ್ಕಿ ನಿವಾಸಿಗಳಾದ ರವಿಚಂದ್ರ ಅಲಿಯಾಸ್ ವಿಕ್ಕಿ ಪೂಜಾರಿ ಸೈಕೋ ವಿಕ್ಕಿ (32), ಸಹೋದರ ಶಶಿ ಪೂಜಾರಿ (30),ವಾಮಂಜೂರು ಪೆರ್ಮಂಕಿಯ ಧನರಾಜ್ ಪೂಜಾರಿ(33), ಬೋಳೂರಿನ ಮೋಕ್ಷಿತ್ ಸಾಲ್ಯಾನ್(28), ರಾಜೇಶ್(30) ಎಂದು ಗುರುತಿಸಲಾಗಿದ್ದು ಇನ್ನೋರ್ವ ಆರೋಪಿ ಗಣೇಶ್ (28) ತಲೆಮರೆಸಿಕೊಂಡಿದ್ದಾನೆ ವಾಮಂಜೂರು ಸರಕಾರಿ ಅಭಿಯೋಜಕಿ ಜುಡಿತ್‌ ಪೆರ್ಮಂಕಿಯ ಧನರಾಜ್ ಪೂಜಾರಿ ಓಲ್ಯ ಮಾರ್ಗರೆಟ್ ಕ್ರಾಸ್ತಾ ಅವರು (31), ಬೋಳೂರಿನ ಮೋಕ್ಷಿತ್‌ ವಾದಿಸಿದ್ದರು. ಸಾಲ್ಯಾನ್ (28) ಮತ್ತು ರಾಜೇಶ್ (30) ಶಿಕ್ಷೆಗೊಳಗಾದವರು. ಇನ್ನೋರ್ವ ಆರೋಪಿ ಗಣೇಶ್ (28)ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಗೆ ನ್ಯಾಯಾಧೀಶರು ಭಾರತೀಯ ದಂಡ ಸಂಹಿತೆ ಕಲಂ143ರಡಿ ಮೂರು ತಿಂಗಳ ಸಾದಾ ಸಜೆ ರೂ.1000 ದಂಡ, ದಂಡ ಪಾವತಿಸಲು ತಪ್ಪಿದರೆ ಹದಿನೈದು ದಿನ ಹೆಚ್ಚುವರಿ ಸಾದಾ ಸಜೆ ಕಲಂ 149ರಡಿ 2 ವರ್ಷ ಸಾದಾ ಸಜೆ, 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಾದಾ ಸಜೆ, ಕಲಂ 307ರ ಅಡಿ ಲತೇಶ್ ಕೊಲೆಯತ್ನಕ್ಕೆ 4 ವರ್ಷ ಕಠಿನ ಸಜೆ, 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಹೆಚ್ಚುವರಿ ಸಾದಾ ಸಜೆ, ಇಂದ್ರಜಿತ್ ಮತ್ತು ಇಂದ್ರಜಿತ್ ಕೊಲೆಯತ್ನಕ್ಕೆ 4 ವರ್ಷ ಕಠಿಣ ಸಜೆ, 2,500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಮೂರು ತಿಂಗಳು ಸಾದಾ ಸಜೆ, ವಿಧಿಸಿ ತೀರ್ಪು ನೀಡಿದ್ದಾರೆ ಸಂಗ್ರಹಿಸುವ ಒಟ್ಟು 1.60 ಲಕ್ಷ ರೂ ದಂಡದ ಮೊತ್ತವನ್ನು ಇಂದ್ರಜಿತ್‌ನ ತಾಯಿಗೆ ನೀಡಬೇಕು. ಅಲ್ಲದೆ ಕಾನೂನು ಸೇವಾ ಪ್ರಾಧಿಕಾರದಿಂದಲೂ ಇಂದ್ರಜಿತ್ ತಾಯಿಗೆ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು

    Post Views: 211

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.