Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ – ಭಕ್ತರಲ್ಲಿ ಅಚ್ಚರಿ
    ಇತ್ತೀಚಿನ ಸುದ್ದಿ

    ಕಾಸರಗೋಡು: ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ – ಭಕ್ತರಲ್ಲಿ ಅಚ್ಚರಿ

    November 11, 2023
    Share

    ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ.

    ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದು, 2022 ರ ಅಕ್ಟೋಬರ್ 9 ರಂದು ಮೃತಪಟ್ಟಿತ್ತು. ಇದೀಗ ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿರುವುದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ.

    ಅನಂತಪದ್ಮನಾಭ ದೇವಸ್ಥಾನದಲ್ಲಿ ಮೊಸಳೆ ದೇವರ ಮೊಸಳೆಯಾಗಿದ್ದು, ಬಬಿಯಾ ಹೆಚ್ಚಿನ ಸಮಯವನ್ನು ದೇವಸ್ಥಾನದ ಎಡ ಭಾಗದಲ್ಲಿರುವ ಗುಹೆಯಲ್ಲಿ ನೆಲೆಸುತ್ತಿತ್ತು. ಮಧ್ಯಾಹ್ನದ ಪೂಜೆಯ ನಂತರ ನೈವೇದ್ಯ ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು. ಹೀಗೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದ ಬಬಿಯಾ ಮೊಸಳೆ ಕಳೆದ ವರ್ಷ ಮೃತಪಟ್ಟಿತ್ತು.

    Post Views: 184

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.