Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೀಶ್ ಕುಲಾಲ್ ಮನೆಗೆ ನುಗ್ಗಿ ಬೆದರಿಕೆ – ಅಜಿತ್ ರೈ ಹೊಸಮನೆ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಮನೀಶ್ ಕುಲಾಲ್ ಮನೆಗೆ ನುಗ್ಗಿ ಬೆದರಿಕೆ – ಅಜಿತ್ ರೈ ಹೊಸಮನೆ ವಿರುದ್ಧ ದೂರು ದಾಖಲು

    November 12, 2023
    Share

    ಪುತ್ತೂರು: ಮಗನ ಮೇಲೆ ಜೀವಬೆದರಿಕೆ ಇದೆಯೆಂದು ಈ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಇದೀಗ ಹಲ್ಲೆ ಯತ್ನ ನಡೆದಾಗ ಮನೀಶ್ ಕುಲಾಲ್ ತಂದೆ ಆನಂದ್ ಎಂಬವರು ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ಮೇಲೆ ದೂರು ದಾಖಲಿಸಿದ್ದಾರೆ.

    ತನ್ನ ಮನೆಗೆ ಅಕ್ರಮ ಪ್ರವೇಶ ಮಾಡಿ ಮಗನಿಗೆ ಹಲ್ಲೆಯತ್ನ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಅಜಿತ್ ರೈ ಹೊಸಮನೆ ವಿರುದ್ಧ ಆನಂದ ಎಸ್.ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ನ.10ರಂದು ದೂರು ನೀಡಿದ್ದಾರೆ.

    ಜುಲೈ 10ರಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆರೋಪಿತ ಅಜಿತ್ ರೈ ಹೊಸಮನೆ ಅವರು ಮನೆಗೆ ಅಕ್ರಮವಾಗಿ ಪ್ರವೇಶಿಸಿ ನನ್ನ ಮಗ ಮನೀಶ್ ಕುಲಾಲ್ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿ ಅವಾಚ್ಯ ಶಬ್ದಗಳಿಂದ ಬೈದು ಮಗನಿಗೆ ಜೀವ ಬೆದರಿಕೆ ಒಡ್ಡಿರುವುದು ನನಗೆ ತಡವಾಗಿ ತಿಳಿದಿರುತ್ತದೆ.ಈ ವಿಷಯವನ್ನು ದೊಡ್ಡದು ಮಾಡಬಾರದೆಂದು ನನ್ನ ಮಕ್ಕಳು ನನಗೆ ತಿಳಿಸಿರಲಿಲ್ಲ.ಆದರೆ ನ.10ರಂದು ಮಗ ಮನೀಶ್ ಕುಲಾಲ್‌ನ ಮೇಲೆ ಹಲ್ಲೆ ಮಾಡಿ ಹತ್ಯೆಯ ಸಂಚು ಮಾಡಿರುವುದು ಆತಂಕ ಸೃಷ್ಟಿ ಮಾಡಿದೆ.

    ಈ ಕೃತ್ಯದ ಹಿಂದೆ ಆರೋಪಿತರ ಕೈವಾಡವಿರುವುದರಿಂದ ಆರೋಪಿತ ಅಜಿತ್ ರೈ ಹೊಸಮನೆ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ಮನೀಶ್ ಕುಲಾಲ್ ಅವರ ತಂದೆ ಪಡೀಲ್ ನಿವಾಸಿ ಆನಂದ್ ಎಸ್.ಅವರು ಪುತ್ತೂರು ನಗರ ಪೊಲೀಸರಿಗೆ ನ.10ರಂದು ದೂರು ನೀಡಿದ್ದಾರೆ.

    ಈ ದೂರಿನ ಮೇರೆಗೆ ಪೊಲೀಸರು ಅಜಿತ್ ರೈ ವಿರುದ್ಧ ಸೆಕ್ಷನ್ 447,504, 506 ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 202

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.