Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಕಾರಿನಡಿಗೆ ಬಿದ್ದು ಮಗು ಸಾವು..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಕಾರಿನಡಿಗೆ ಬಿದ್ದು ಮಗು ಸಾವು..!

    November 13, 2023
    Share

    ಮನೆ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ.

    ಸೋಂಕಾಲ್ ಕೊಡಂಗೆಯ ನಿಸಾರ್ ಅವರ ಪುತ್ರ ಮಸ್ತುಲ್ ಜಿಶಾನ್ ಮೃತ ಪಟ್ಟ ಬಾಲಕ. ಜಿಶಾನ್ ನ ಚಿಕಪ್ಪ ಕಾರು ಮುಂದಕ್ಕೆ ತೆಗೆಯುತ್ತಿದ್ದಾಗ ಅಲ್ಲೇ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಕಾರಿನಡಿಗೆ ಸಿಲುಕಿದ್ದ ಬಾಲಕನನ್ನು ಆಸ್ಪತ್ರೆಗೆ ತಲಪಿಸದರೂ ಜೀವ ಉಳಿಸಲಾಗಳಿಲ್ಲ.

    ಇನ್ನು ಬೊಬ್ಬೆ ಕೇಳಿ ಪರಿಸರ ವಾಸಿಗಳು, ಸಂಬಂಧಿಕರು ಮಗುವನ್ನು ಹೊರತೆಗೆದು ಮಂಗಳೂರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಗಲಿಲ್ಲ.

    ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 290

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.