Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ನೂ ನಿಮ್ಮ ಖಾತೆ ಸೇರಿಲ್ಲವೇ ಗೃಹಲಕ್ಷ್ಮಿಯೋಜನೆಯ ಹಣ ಮನೆಬಾಗಿಲಿಗೆ ಬರಲಿದೆ ಸರಿಪಡಿಸಿಕೊಳ್ಳುವ ಅವಕಾಶ
    ಇತ್ತೀಚಿನ ಸುದ್ದಿ

    ಇನ್ನೂ ನಿಮ್ಮ ಖಾತೆ ಸೇರಿಲ್ಲವೇ ಗೃಹಲಕ್ಷ್ಮಿಯೋಜನೆಯ ಹಣ ಮನೆಬಾಗಿಲಿಗೆ ಬರಲಿದೆ ಸರಿಪಡಿಸಿಕೊಳ್ಳುವ ಅವಕಾಶ

    November 14, 2023
    Share

    ಬೆಂಗಳೂರು: ಖಾತೆಗೆ ಹಣ ಬಾರದೇ ಇರುವ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸಲು ಮಹತ್ವದ ಕ್ರಮ ಕೈಗೊಂಡಿದೆ. ಹೌದು, ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವ ದಾಖಲೆಗಳು ಈ ಯೋಜನೆಗೆ ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಹೊಂದಿರತಕ್ಕದ್ದು. ಕುಟುಂಬದ ಮಹಿಳೆಯ ಗಂಡನ ಅಥವಾ ಪೋಷಕರ ಆಧಾರ್ ಕಾರ್ಡ್ ಇರಬೇಕು ಮತ್ತು ಮಹಿಳೆಯ ಬ್ಯಾಂಕ್ ಪಾಸ್ ಬುಕ್ ಇರಬೇಕು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ . 6-7 ಲಕ್ಷ ಮಹಿಳೆಯರು ಉಳಿದುಕೊಂಡಿದ್ದು, ಅವರಲ್ಲಿ ಎರಡು ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ. ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಲಿದೆ.

    Post Views: 276

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.