Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಲ್ವರ ಹತ್ಯೆ ಪ್ರಕರಣ – ‘ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ’: ಎಸ್. ಪಿ ಡಾ.ಅರುಣ್
    ಇತ್ತೀಚಿನ ಸುದ್ದಿ

    ನಾಲ್ವರ ಹತ್ಯೆ ಪ್ರಕರಣ – ‘ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ’: ಎಸ್. ಪಿ ಡಾ.ಅರುಣ್

    November 15, 2023
    Share

    ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ತಿಳಿಸಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದರು.

    ಇನ್ನು ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

    Post Views: 465

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.