Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಾಲ್ವರ ಹತ್ಯೆಗೆ ಸಂಭ್ರಮ- ‘ಹಿಂದೂ ಮಂತ್ರ’ ಇನ್‌ಸ್ಟಾಗ್ರಾಮ್‌ ಪೇಜ್ ಮೇಲೆ ಪೊಲೀಸ್ ಕೇಸ್
    ಇತ್ತೀಚಿನ ಸುದ್ದಿ

    ಉಡುಪಿ: ನಾಲ್ವರ ಹತ್ಯೆಗೆ ಸಂಭ್ರಮ- ‘ಹಿಂದೂ ಮಂತ್ರ’ ಇನ್‌ಸ್ಟಾಗ್ರಾಮ್‌ ಪೇಜ್ ಮೇಲೆ ಪೊಲೀಸ್ ಕೇಸ್

    November 17, 2023
    Share

    ಉಡುಪಿ: ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಹತ್ಯೆಯನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಪೋಸ್ಟ್ ಹರಿಬಿಟ್ಟಿದ್ದಾರೆ. ‘ಹಿಂದೂ ಮಂತ್ರ’ ಹೆಸರಿನ ಇನ್ಸ್ಟಾ ಗ್ರಾಮ್ ಪೇಜ್ ನಲ್ಲಿ ಈ ಪೋಸ್ಟ್ ಮಾಡಲಾಗಿದೆ. ’15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’ ಎನ್ನುವ ಶೀರ್ಷಿಕೆಯನ್ನು ಈ ಪೇಜ್ ಹೊಂದಿದೆ. ಪೋಸ್ಟ್ ನಲ್ಲಿ ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟ ತೊಡಿಸಲಾಗಿದೆ.ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ, ಆದ್ದರಿಂದ ನಾವು ಈ ವಿಚಾರಕ್ಕೆ ಬರುವುದಿಲ್ಲ ಎನ್ನುವ ಅಡಿಬರಹವನ್ನು ಈ ಪೋಸ್ಟ್ ಹೊಂದಿದೆ.ಪೋಸ್ಟ್ ಗಮನಿಸಿದ ಪೊಲೀಸರು ,ಹಿಂದೂ ಮಂತ್ರ ಇನ್ಸ್ಟಾ ಗ್ರಾಮ್ ಪೇಜ್ ಮೇಲೆ ಸೂಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 229

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.