Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ಮಂಗಳೂರು: ದ್ವಿಚಕ್ರ ವಾಹನದ ಶೋ ರೂಂ ಬೆಂಕಿಗಾಹುತಿ..! ಅಗ್ನಿ ನಂದಿಸಲು ಹರಸಾಹಸ
    ಇತ್ತೀಚಿನ ಸುದ್ದಿ

    BREAKING NEWS: ಮಂಗಳೂರು: ದ್ವಿಚಕ್ರ ವಾಹನದ ಶೋ ರೂಂ ಬೆಂಕಿಗಾಹುತಿ..! ಅಗ್ನಿ ನಂದಿಸಲು ಹರಸಾಹಸ

    June 24, 2022
    Share

    ಮಂಗಳೂರು: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

    ನಾಗುರಿಯಲ್ಲಿರುವ ಪ್ರಶಾಂತ್‌ ಮಾಲಕತ್ವದ ಓಕಿನವ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್‌ನಲ್ಲಿ ಇಂದು ಬೆಳಗ್ಗೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಶೋರೂಂನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ.

    ಘಟನೆಯಲ್ಲಿ ಯಾವುದೇ ಸಾವು-ನೋವು ಉಂಟಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ…ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

    Post Views: 349

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.