Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳದ ಮಹಮ್ಮದ್ ಜಯ್ನುದ್ದೀನ್ ಅರೆಸ್ಟ್
    ಇತ್ತೀಚಿನ ಸುದ್ದಿ

    3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳದ ಮಹಮ್ಮದ್ ಜಯ್ನುದ್ದೀನ್ ಅರೆಸ್ಟ್

    November 18, 2023
    Share

    ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ. ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕದಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು.

    ಅ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ ,ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.