Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ-ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ
    ಇತ್ತೀಚಿನ ಸುದ್ದಿ

    ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ-ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

    November 21, 2023
    Share

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನವೆಂಬರ್ 21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತಿದೆ.

    ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

    Post Views: 225

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.