Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅತ್ತಾವರದ ಅಪಾರ್ಟ್ಮೆಂಟ್ ಫ್ಲ್ಯಾಟ್‌ನಲ್ಲಿ ಅವಘಡ – ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಅತ್ತಾವರದ ಅಪಾರ್ಟ್ಮೆಂಟ್ ಫ್ಲ್ಯಾಟ್‌ನಲ್ಲಿ ಅವಘಡ – ಮಹಿಳೆ ಮೃತ್ಯು

    November 28, 2023
    Share

    ಮಂಗಳೂರು: ನಗರದ ಅತ್ತಾವರದ ಫ್ಲ್ಯಾಟ್ ಒಂದರಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

    ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ.ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇತರರು ಹೊರ ಬಂದಿದ್ದರು. ಆದರೆ ಮುಸಾಬ್ ಶೌಚಾಲಯದೊಳಗಿದ್ದ ಕಾರಣ ಹೊರಬರಲಾಗದೇ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

    Post Views: 288

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.