Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ನು ಮುಂದೆ ಜಿಲ್ಲೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು-ರಾಜ್ಯ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    ಇನ್ನು ಮುಂದೆ ಜಿಲ್ಲೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು-ರಾಜ್ಯ ಸರ್ಕಾರ ಆದೇಶ

    November 29, 2023
    Share

    ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ.

    21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದ ಅನ್ವಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ವಿಭಾಗದ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. 21 ಜಿಲ್ಲಾ ಪೊಲೀಸ್ ಘಟಕಗಳಲ್ಲಿ ತಲಾ ಎರಡು ಎಎಸ್ಪಿ ಹುದ್ದೆಗಳನ್ನು ಸೃಜಿಸಲಾಗಿದೆ.

    ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1 ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು 2 ಎಂದು ಹುದ್ದೆಗಳನ್ನು ವಿಂಗಡಿಸಲಾಗಿದ್ದು, ಅವರಿಗೆ ಕರ್ತವ್ಯ ಹಂಚಿಕೆ ಮಾಡಲಾಗಿದೆ.

    ಎಎಸ್ಪಿ 1 ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ, ಬಂದೋಬಸ್ತ್, ಸಂಚಾರಕ್ಕೆ ಸಂಬಂಧಿಸಿದ ಎಲ್ಲಾ ಕರ್ತವ್ಯ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು.

    ಎಎಸ್ಪಿ 2 ಜಿಲ್ಲೆಯಲ್ಲಿ ಅಪರಾಧ, ನ್ಯಾಯಾಲಯಗಳ ವಿಚಾರಣೆ ನಿರ್ವಹಣೆ, ಡಿಎಆರ್ ಕೇಂದ್ರ ಕಚೇರಿ, ಜಿಲ್ಲಾ ಪೊಲೀಸ್ ಕಚೇರಿಗೆ ಸಂಬಂಧಿಸಿದ ವಿವಿಧ ಕರ್ತವ್ಯ ನಿರ್ವಹಣೆ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು.

    Post Views: 287

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.