Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಕಡ್ಡಾಯ- ಜಿಲ್ಲಾಧಿಕಾರಿ
    ಇತ್ತೀಚಿನ ಸುದ್ದಿ

    ಉಡುಪಿ : ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಕಡ್ಡಾಯ- ಜಿಲ್ಲಾಧಿಕಾರಿ

    December 13, 2023
    Share

    ಉಡುಪಿ : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

    ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಸದ್ರಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ ನಡೆಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಮೆಡಿಕಲ್/ಫಾರ್ಮಸಿ ಅಂಗಡಿ ಮಾಲೀಕರ ವಿರುದ್ದ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.