Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಶಾಲೆ ಎದುರು ಮದ್ಯಸೇವನೆ ಪ್ರಶ್ನಿಸಿದ ಯುವಕನಿಗೆ ಚೂರಿಯಿಂದ ಇರಿದು ಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು: ಶಾಲೆ ಎದುರು ಮದ್ಯಸೇವನೆ ಪ್ರಶ್ನಿಸಿದ ಯುವಕನಿಗೆ ಚೂರಿಯಿಂದ ಇರಿದು ಹತ್ಯೆ

    December 14, 2023
    Share

    ಮಂಗಳೂರು : ಶಾಲೆಯ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದವರು ಪ್ರಶ್ನಿಸಿದ್ದಕ್ಕೆ ಯುವಕನನ್ನು ಚೂರಿ ಇಂದ ಇರಿದು ಕೊಲೆ ಮಾಡಿದ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
    ಕೊಲೆಯಾದವನನ್ನು ಸಾರಸ್ವತ ಕಾಲನಿ ನಿವಾಸಿ ವರುಣ್ (28) ಎಂದು ಗುರುತಿಸಲಾಗಿದ್ದು, ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

    ಕೊಲ್ಯ ಸಾರಸ್ವತ ಕಾಲನಿಯಲ್ಲಿರುವ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಈ ವೇಳೆ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್ , ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ

    Post Views: 269

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.