Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮನೆ ಮಂದಿಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಹಾಗೂ 4 ಲಕ್ಷ ರೂ. ಕಳವು
    ಇತ್ತೀಚಿನ ಸುದ್ದಿ

    ಕಾಸರಗೋಡು: ಮನೆ ಮಂದಿಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಹಾಗೂ 4 ಲಕ್ಷ ರೂ. ಕಳವು

    June 24, 2022
    Share

    ಕಾಸರಗೋಡು : ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚ ಕ್ಕಾಡ್ ನಲ್ಲಿ ನಡೆದಿದೆ.

    ಪೂಚಕ್ಕಾಡ್ ಮುನೀರ್ ಎಂಬವರ ಮನೆಯ ಮೇಲಂತಸ್ತಿನ ಕಿಟಿಕಿ ಸರಳು ಮುರಿದು ಕಳ್ಳರು ಒಳನುಗ್ಗಿದ್ದು, ಕಪಾಟಿನಲ್ಲಿ ಇರಿಸಲಾಗಿದ್ದ ಚಿನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಮುನೀರ್ ಹಾಗೂ ಮನೆಯವರು ಮನೆಯಲ್ಲಿ ಮಲಗಿದ್ದು, ಬೆಳಿಗ್ಗೆ ತಡವಾಗಿ ಎಚ್ಚೆತ್ತಿದ್ದು, ಈ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ.

    ಕಳ್ಳರು ಪ್ರಜ್ಞೆ ತಪ್ಪಿಸುವ ರಾಸಾಯನಿಕ ವಸ್ತು ಸಿಂಪಡಿಸಿರಬಹುದು ಎಂದು ಶಂಕಿಸಲಾಗಿದೆ. ಸಾಮಾನ್ಯ ವಾಗಿ ಮುನೀರ್ ಮುಂಜಾನೆ 4 ಗಂಟೆಗೆ ಏಳುತ್ತಿದ್ದು, ಇಂದು ಬೆಳಿಗ್ಗೆ ಎಂಟು ಗಂಟೆಗೆ ಎಚ್ಚರವಾಗಿದೆ. ಇದರಿಂದ ಪ್ರಜ್ಞೆ ತಪ್ಪಿಸುವ ರಾಸಾಯನಿಕ ಸ್ಪ್ರೇ ಮಾಡಿ ಕಳ್ಳರು ಕೃತ್ಯ ನಡೆಸಿರಬಹುದು ಎಂದು ಸಂಶಯಿಸಲಾಗಿದೆ. ಇನ್ನು ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

    Post Views: 334

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.