Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಹಿಂ.ಜಾ.ವೇ ಕಾರ್ಯಕರ್ತ, ಮುಡ್ನೂರಿನ ಪ್ರವೀಶ್ ಕುಮಾರ್ ಗೆ ಗಡಿಪಾರು ನೋಟಿಸ್
    ಇತ್ತೀಚಿನ ಸುದ್ದಿ

    ಪುತ್ತೂರು : ಹಿಂ.ಜಾ.ವೇ ಕಾರ್ಯಕರ್ತ, ಮುಡ್ನೂರಿನ ಪ್ರವೀಶ್ ಕುಮಾರ್ ಗೆ ಗಡಿಪಾರು ನೋಟಿಸ್

    December 16, 2023
    Share

    ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ.

    ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ ಪುತ್ತೂರು ಸಹಾಯಕ ಆಯುಕ್ತರು ಗಡಿಪಾಡು ಯಾಕೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಸ್ತುತ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಹಿಂದೂ ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತನಾಗಿದ್ದು ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಡೆಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.