Facebook Twitter Instagram
    Friday, October 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು ನೋಟಿಸ್…!
    ಇತ್ತೀಚಿನ ಸುದ್ದಿ

    ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು ನೋಟಿಸ್…!

    December 20, 2023
    Share

    ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37.ವ)ರವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ ಸಹಚರರೊಂದಿಗೆ ತಕರಾರು ನಡೆಸಿ ದೊಂಬಿ, ಹಲ್ಲೆ ನಡೆಸುತ್ತಾ ಜನರಿಗೆ ಬೆದರಿಕೆ ಹಾಕಿರುವ ಪ್ರಕರಣದ ಆರೋಪಿಯಾಗಿದ್ದಾರೆ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ಕೂಡ ತೆರೆಯಲಾಗಿದ್ದು ಇತರ ಆಪಾದನೆಗಳ ಪ್ರಕರಣಗಳಿಗೆ ಸಂಬಂಧಿಸಿ ಗಡಿಪಾರು ಮಾಡುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆ ಮತ್ತು ಪುತ್ತೂರು ಉಪಾಅಧೀಕ್ಷಕರು ನೀಡಿದ ವರದಿಯಂತೆ ಉಪವಿಭಾಗದ ದಂಡಾಧಿಕಾರಿಯ ಆಗಿರುವ ಸಹಾಯಕ ಆಯುಕ್ತರು, ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ದಿನೇಶ್ ಪಂಜಿಗ ಅವರಿಗೆ ಕಾರಣ ಕೇಳುವ ನೊಟೀಸ್ ಜಾರಿ ಮಾಡಿದ್ದು ಡಿ. 20ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಅಥವಾ ವಕೀಲರ ಮೂಲಕ ಲಿಖಿತ ವಿವರಣೆ ನೀಡಬೇಕು. ಇಲ್ಲವಾದಲ್ಲಿ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    Post Views: 299

    Related Posts

    ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!

    October 30, 2026

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    October 30, 2026

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!

    October 30, 2026

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    October 30, 2026

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.