Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಕೊರೊನಾಕ್ಕೆ ರಾಜ್ಯದಲ್ಲಿ ಮೊದಲ ಬಲಿ..!
    ಆರೋಗ್ಯ

    ಕೊರೊನಾಕ್ಕೆ ರಾಜ್ಯದಲ್ಲಿ ಮೊದಲ ಬಲಿ..!

    December 20, 2023
    Share

    ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ಮೊದಲ ಬಲಿಯಾಗಿದ್ದು,ಜನರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದುಉತ್ತಮ. ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಕೊರೊನಾ ವೈರಸ್ ಬಾಧಿಸಿಸಾವನ್ನಪ್ಪಿದ್ದಾರೆ. ಆದರೆ, ಅವರು ಜೆಎನ್-1 ಉಪತಳಿಯಸೋಂಕಿನಿಂದ ಬಲಿಯಾಗಿದ್ದಾರೆಯೇ ಎನ್ನುವುದು ಹೆಚ್ಚಿನ ಸ್ಯಾಂಪಲ್ ಪರೀಕ್ಷೆಯಿಂದ ಗೊತ್ತಾಗಬೇಕಿದೆ. ಆ ವ್ಯಕ್ತಿಗೆ ನ್ಯೂಮೋನಿಯಾ ಸೇರಿದಂತೆ ಹಲವು ಕಾಯಿಲೆ ಇತ್ತು. ಈ ಹಿನ್ನಲೆಯಲ್ಲಿ ಜನರು ಎಚ್ಚರಿಕೆ ವಹಿಸಬೇಕೆಂದು ಆರೋಗ್ಯಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    Post Views: 416

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.