Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ, ಕೊಡಗು ಹಲವೆಡೆ ಭೂಕಂಪನದ ಅನುಭವ
    ಇತ್ತೀಚಿನ ಸುದ್ದಿ

    ಸುಳ್ಯ, ಕೊಡಗು ಹಲವೆಡೆ ಭೂಕಂಪನದ ಅನುಭವ

    June 25, 2022
    Share

    ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನ ಅನುಭವವಾಗಿದ್ದು, ಸ್ಥಳೀಯರಲ್ಲಿ ಮತ್ತೆ ಆತಂಕ ಹುಟ್ಟಸಿದೆ.

    ಬೆಳಗ್ಗೆ ಸುಮಾರು 9.10ಕ್ಕೆ ಭೂಕಂಪನದ ಅನುಭವವಾಗಿದ್ದು, ಕೆಲ ಕ್ಷಣ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

    ಇದರಿಂದಾಗಿ ಮನೆಯಲ್ಲಿದ್ದ ವಸ್ತುಗಳು ಕಂಪಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ, ಕೊಡಗು ಗಡಿಗೆ ಹೊಂದಿಕೊಂಡಿರುವ ದ.ಕ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲೂ ಕಂಪಿಸಿದೆ ಎಂದು ತಿಳಿದು ಬಂದಿದೆ.

    Post Views: 268

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.