Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಹೊಸ ವರ್ಷಾಚರಣೆ ಸಂಭ್ರಮ- ಮಾರ್ಗಸೂಚಿ ಬಿಡುಗಡೆ
    ಇತ್ತೀಚಿನ ಸುದ್ದಿ

    ಮಂಗಳೂರು ಹೊಸ ವರ್ಷಾಚರಣೆ ಸಂಭ್ರಮ- ಮಾರ್ಗಸೂಚಿ ಬಿಡುಗಡೆ

    December 22, 2023
    Share

    ಹೊಸ ವರ್ಷದ ಮುನ್ನಾ ದಿನದ ಆಚರಣೆಗಳ ಬಗ್ಗೆ ಡಿಸೆಂಬರ್ 28 ರಂದು ಸಂಜೆ 5 ಗಂಟೆಯೊಳಗೆ ನಗರ ಪೊಲೀಸ್‌ ಆಯುಕ್ತರ ಕಚೇರಿಯಿಂದ ಅಗತ್ಯ ಅನುಮತಿಯನ್ನು ಪಡೆಯಬೇಕು ಎಂದು ಪೊಲೀಸ್‌ ಕಮೀಷನರ್‌ ಅಗರ್‌ವಾಲ್‌ ಹೇಳಿದ್ದಾರೆ. ಹಾಗೆಯೇ ಡಿಸೆಂಬರ್ 31 ರ ಮಧ್ಯರಾತ್ರಿಯೊಳಗೆ ಎಲ್ಲಾ ಕಾರ್ಯಕ್ರಮಗಳು ಮುಕ್ತಾಯ ಮಾಡಲು ಸೂಚಿಸಿದ್ದಾರೆ.

    ಹೋಟೆಲ್‌, ರೆಸ್ಟೋರೆಂಟ್‌, ಕ್ಲಬ್‌, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕ ಹೊಸ ವರ್ಷಾಚರಣೆ ಮಾಡುವ ಸಂದರ್ಭ ಕೆಲವೊಂದು ನಿಯಮಗಳನ್ನು ಅನುಸರಿಸಬೇಕೆಂದು ಪೊಲೀಸ್‌ ಕಮೀಷನರ್‌ ಸೂಚನೆಗಳನ್ನು ಹೊರಡಿಸಿದ್ದಾರೆ.

    ಕಡಲತೀರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವವರಿಗೆ ಯೋಗ್ಯ ವಾತಾವರಣವನ್ನು ಕಾಪಾಡಿಕೊಳ್ಳುವುದು, ಅಶ್ಲೀಲ ನೃತ್ಯ ನಿಷೇಧ, ಯಾವುದೇ ಸಾರ್ವಜನಿಕರಿಗೆ ಅನಾನುಕೂಲತೆ ಉಂಟಾಗದಂತೆ ಖಾತ್ರಿ ಪಡಿಸುವ ಕುರಿತು ಪ್ರಾಮುಖ್ಯತೆಯನ್ನು ಹೇಳಿದ್ದಾರೆ. ಶಬ್ದಮಾಲಿನ್ಯ ನಿಯಮಾವಳಿಗಳನ್ನು ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಎಲ್ಲರೂ ಪಾಲಿಸಬೇಕು, ಡಿಜೆ ಸಂಗೀತಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ನಿಗಾ ಇಡಲು ಟ್ರಾಫಿಕ್‌ ಪೊಲೀಸರು ಇರಲಿದ್ದಾರೆ. ವೀಲಿಂಗ್‌, ಡ್ರ್ಯಾಗ್‌ ರೇಸಿಂಗ್‌, ಕಿರುಚಾಟ ಅಥವಾ ಅತಿವೇಗದ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    Post Views: 258

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.