Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೇಲ್ಛಾವಣಿಯಿಂದ ಆಯಾತಪ್ಪಿ ಬಿದ್ದು ಯುವಕ ಸಾವು..!
    ಇತ್ತೀಚಿನ ಸುದ್ದಿ

    ಮೇಲ್ಛಾವಣಿಯಿಂದ ಆಯಾತಪ್ಪಿ ಬಿದ್ದು ಯುವಕ ಸಾವು..!

    December 27, 2023
    Share

    ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ (27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

    ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ (27) ಮೃತ ಯುವಕ. ಮಂಗಳವಾರ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ನ. 12ರಂದು ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು.ತತ್‌ಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫ‌ಲಕಾರಿಯಾಗದೆ ನಿಧನ ಹೊಂದಿದರು. ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು. ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

    Post Views: 220

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.