Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆಸ್ಪತ್ರೆಯ ಏಳನೇ ಮಹಡಿಯಿಂದ ಬಿದ್ದ; ತಲೆ, ಪಕ್ಕೆಲುಬು, ಕೈಗಳಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆಸ್ಪತ್ರೆಯ ಏಳನೇ ಮಹಡಿಯಿಂದ ಬಿದ್ದ; ತಲೆ, ಪಕ್ಕೆಲುಬು, ಕೈಗಳಿಗೆ ಗಂಭೀರ ಗಾಯ

    June 25, 2022
    Share

    ಕೋಲ್ಕತ: ಚಿಕಿತ್ಸೆಗೆ ಹೆದರಿ ಅವಿತು ಕೂತ ರೋಗಿಯೊಬ್ಬ ಆಸ್ಪತ್ರೆಯ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ನೆಲಕ್ಕೆ ಬೀಳುವ ಮೊದಲು ಕಟ್ಟಡದ ಗೋಡೆಯ ಅಂಚಿಗೆ ಎರಡು ಸಲ ತಾಗಿದ್ದರಿಂದ ಈತನ ತಲೆಬುರುಡೆ, ಪಕ್ಕೆಲುಬು ಮತ್ತು ಕೈಗಳಿಗೆ ಗಂಭಿರ ಗಾಯಗಳಾಗಿವೆ.

    ಪಶ್ಚಿಮಬಂಗಾಳದ ಕೋಲ್ಕತದ ಮುಲ್ಲಿಕ್​ಬಜಾರ್ ಎಂಬಲ್ಲಿನ ಖಾಸಗಿ ಮಾನಸಿಕ ಆಸ್ಪತ್ರೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸುಜಿತ್ ಅಧಿಕಾರಿ ಎಂಬಾತನೇ ಕೆಳಕ್ಕೆ ಬಿದ್ದ ರೋಗಿ. ಈತ ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶನಿವಾರ ಬೆಳಗ್ಗೆ ಏಳನೇ ಮಹಡಿಯಲ್ಲಿದ್ದ ವಾರ್ಡ್​ನ ಕಿಟಕಿಯಿಂದ ಹೊರಗೆ ಬಂದು ಅಂಚಿನಲ್ಲಿ ಸುಮಾರು ಎರಡು ಗಂಟೆ ಕೂತಿದ್ದ.

    ಹೈಡ್ರಾಲಿಕ್ ಏಣಿ ಬಿಟ್ಟು ಅದರಿಂದ ಇಳಿ ಎಂದರೂ ಇಳಿಯದ ಈತನನ್ನು ರಕ್ಷಿಸಲು ಆಸ್ಪತ್ರೆಯವರು ಹಾಗೂ ಇತರರು ಎಷ್ಟೇ ಮನವೊಲಿಸಲು ಯತ್ನಿಸಿದರೂ ಪ್ರಯೋಜನ ಆಗಲಿಲ್ಲ. ಬಳಿಕ ರಕ್ಷಣಾ ತಂಡದವರು ಕೆಳಗ್ಗೆ ನೆಟ್ ಹಾಕಿ ಈತನನ್ನು ಬಚಾವ್ ಮಾಡಲು ಪ್ರಯತ್ನಿಸಿದ್ದರು. ಅಷ್ಟರಲ್ಲಿ ಆತ ಕೈಜಾರಿ ಕೆಳಕ್ಕೆ ಬಿದ್ದಿದ್ದು, ಬೀಳುವ ಎರಡು ಕಡೆ ಕಟ್ಟಡದ ಭಾಗ ತಾಗಿದ್ದು, ತಲೆಬುರುಡೆ ಪಕ್ಕೆಲುಬು, ಕೈಗಳು ಗಂಭೀರವಾಗಿ ಗಾಯಗೊಂಡಿವೆ. ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

    Post Views: 280

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.