Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್

    December 29, 2023
    Share

     ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.

    ಮಡಿಕೇರಿ ಮೂಲದ ಯುವತಿ, ಜಲುಲ್ಲಾ ರೆಹಮಾನ್ ಮತ್ತು ರಿಜ್ವಾನ್ ಬಂಧಿತ ಆರೋಪಿಗಳು ಬಂಧಿತರಿಂದ 50,000 ರೂ.

    ನಗದು, ಕಾರ್ ವಶಕ್ಕೆ ಪಡೆದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಕೇರಳದ ತಿರುನೆಲ್ಲಿಯ ಉದ್ಯಮಿ ಸುನ್ನಿ ಹನಿಟ್ರ್ಯಾಪ್ ಗೆ ಒಳಗಾದವರು. 9 ತಿಂಗಳ ಹಿಂದೆ ಕಳೆದ ಮಾರ್ಚ್ ನಲ್ಲಿ ಪ್ರಕರಣ ನಡೆದಿತ್ತು. ಕೇರಳಕ್ಕೆ ತೆರಳುತ್ತಿದ್ದ ಉದ್ಯಮಿಯನ್ನು ಮಾನಂದವಾಡಿ ರಸ್ತೆಯಲ್ಲಿ ತಡೆದ ಇಬ್ಬರು ಅಪಹರಿಸಿ ಮನೆಯೊಂದಕ್ಕೆ ಕರೆದೊಯ್ದಿದ್ದಾರೆ. ಯುವತಿಯೊಂದಿಗೆ ಅರೆ ನಗ್ನ ಫೋಟೋ, ವಿಡಿಯೋ ತೆಗೆದು 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲದಿದ್ದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಸಿದ್ದಾರೆ. ಬೆದರಿದ ಉದ್ಯಮಿ ಸುನ್ನಿ 5 ಲಕ್ಷ ರೂಪಾಯಿ ನೀಡಿದ್ದಾರೆ. ನಂತರ ಅವರ ಬಳಿ ಇದ್ದ ಉಂಗುರ ಕಸಿದುಕೊಂಡು ಖದೀಮರು ಪರಾರಿಯಾಗಿದ್ದು, ತಿರುನೆಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹನಿ ಟ್ರ್ಯಾಪ್ ಸಂಬಂಧ ಸುನ್ನಿ ದೂರ ನೀಡಿದ್ದರು.

    ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಇಲ್ಲಿಗೆ ಪ್ರಕರಣ ವರ್ಗಾಯಿಸಲಾಗಿತ್ತು. ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಯುವತಿ ಸೇರಿ ಮೂವರನ್ನು ಬಂಧಿಸಿದ್ದಾರೆ.

    Post Views: 379

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.