Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಪುತ್ತೂರು: ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

    January 2, 2024
    Share

    ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

    Post Views: 323

    Related Posts

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.