Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮರಳು ಆ್ಯಪ್ ಮರುಸ್ಥಾಪನೆ – ಅಕ್ರಮ ಕಂಡು ಬಂದರೆ ದೂರು ನೀಡಿ
    ಇತ್ತೀಚಿನ ಸುದ್ದಿ

    ಮಂಗಳೂರು: ಮರಳು ಆ್ಯಪ್ ಮರುಸ್ಥಾಪನೆ – ಅಕ್ರಮ ಕಂಡು ಬಂದರೆ ದೂರು ನೀಡಿ

    January 3, 2024
    Share

    ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.comತಂತ್ರಾಂಶವನ್ನು ಮರುಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಮರಳಿನ ಕೊರತೆ ಎದುರಾಗಿದ್ದು, ಇ-ಸ್ಯಾಂಡ್ ನಲ್ಲಿ ಮರಳು ಲಭ್ಯವಾಗುತ್ತಿಲ್ಲ. ಕೆಲದಿನಗಳ ಹಿಂದೆ ಕುಂದಾಪುರ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಲಭ್ಯವಿದ್ದ ಮರಳು ಬೇಡಿಕೆ ಹೆಚ್ಚಿದಂತೆ ಕಾದಿರಿಸಿದವರಿಗೆ ಮರಳು ಪೂರೈಕೆಯಾಗುತ್ತಿದ್ದು, ಇ-ಸ್ಯಾಂಡ್ ವೆಬ್‌ಸೈಟ್‌ನಲ್ಲಿ ಸದ್ಯಕ್ಕೆ ಆನೈನ್ ಬುಕ್ಕಿಂಗ್‌ಗೆ ತೆರೆದುಕೊಳ್ಳುತ್ತಿಲ್ಲ. ಮತ್ತೆ ಮರಳು ಲಭ್ಯವಾದಲ್ಲಿ ಬುಕ್ಕಿಂಗ್ ಆಪ್ಸನ್ ತೆರೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಾರಿಕೆಗೆ ಕಡಿವಾಣಕ್ಕೆ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅನಧಿಕೃತ ಮರಳುಗಾರಿಕೆ ಕಂಡುಬಂದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932ಗೆ ತಿಳಿಸುವಂತೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಮಾದ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 369

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.