Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಆಟೋ ಚಲಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ – ಇಬ್ಬರು ಪ್ರಯಾಣಿಕರಿಗೆ ಗಾಯ
    ಇತ್ತೀಚಿನ ಸುದ್ದಿ

    ಉಡುಪಿ: ಆಟೋ ಚಲಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ – ಇಬ್ಬರು ಪ್ರಯಾಣಿಕರಿಗೆ ಗಾಯ

    January 5, 2024
    Share

    ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದು ಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.