Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ
    ಇತ್ತೀಚಿನ ಸುದ್ದಿ

    ಉಡುಪಿ : ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ

    June 26, 2022
    Share

    ಉಡುಪಿ : ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯೊಬ್ಬರನ್ನು ಲೈಫ್‌ಗಾರ್ಡ್ ತಂಡ ರಕ್ಷಿಸಿರುವ ಘಟನೆ ಇಂದು ಸಂಜೆ ನಡೆದಿದೆ.

    30 ವರ್ಷ ಪ್ರಾಯದ ಮಹಿಳೆಯೊಬ್ಬರು ಮಲ್ಪೆ ಬೀಚ್‌ಗೆ ತನ್ನ ಮಗನೊಂದಿಗೆ ಬಂದಿದ್ದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ಆ ಮಹಿಳೆ ಸಮುದ್ರದ ನೀರಿನತ್ತ ಓಡುತ್ತಿದ್ದರೆನ್ನಲಾಗಿದೆ.

    ಇದನ್ನು ಸ್ಥಳದಲ್ಲಿದ್ದ ಜೀವರಕ್ಷಕ ದಳದವರು ಗಮನಿಸಿದ್ದು, ತಕ್ಷಣವೇ ಆ ಮಹಿಳೆಯನ್ನು ರಕ್ಷಿಸಿ ತೀರಕ್ಕೆ ಕರೆತಂದರು.

    ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಬಳಿಕ ಆ ಮಹಿಳೆ ಮತ್ತು ಮಗನನ್ನು ಜೀವರಕ್ಷಕ ದಳದವರು ಮಲ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    Post Views: 254

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.