Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ; ರಸ್ತೆ ಮಧ್ಯೆ ಮೋಜು- ಮಸ್ತಿಗೆ ಬ್ರೇಕ್‌ ಹಾಕುವಂತೆ ಮನವಿ
    ಇತ್ತೀಚಿನ ಸುದ್ದಿ

    ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ; ರಸ್ತೆ ಮಧ್ಯೆ ಮೋಜು- ಮಸ್ತಿಗೆ ಬ್ರೇಕ್‌ ಹಾಕುವಂತೆ ಮನವಿ

    June 27, 2022
    Share

    ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರರು ಹುಚ್ಚಾಟ ಹೆಚ್ಚಾಗಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.

    ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ಜಾರುವ ಬಂಡೆಗಳ ಮೇಲೆ ಪ್ರವಾಸಿಗರು ಹತ್ತಿ ಮೋಜು – ಮಸ್ತಿ ಮಾಡುತ್ತಿದ್ದಾರೆ. ಹೀಗಾಗಿ ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ.

    ಈ ವೇಳೆ ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.

    Post Views: 216

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.