Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ- ವರದಿ ನೀಡುವಂತೆ ಬಿ.ದಯಾನಂದ ಸೂಚನೆ
    ಇತ್ತೀಚಿನ ಸುದ್ದಿ

    ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ- ವರದಿ ನೀಡುವಂತೆ ಬಿ.ದಯಾನಂದ ಸೂಚನೆ

    January 8, 2024
    Share

    ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೇ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್‌ಪಿ ಪ್ರಿಯದರ್ಶಿನಿ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀ ದಯಾನಂದ್ ಸೂಚನೆ ನೀಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್‌ಪಿಗೆ ಪ್ರಿಯದರ್ಶಿನಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸ್ಪಾ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡ ವರದಿ ನೀಡುವಂತೆ ಸೂಚಿಸಿದ್ದಾರೆ.

    ಇತ್ತೀಚಿಗೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯಲ್ಲಿರುವ ನಿರ್ವಾಣ ಸ್ಪಾ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಅಧಿಕಾರಿಗಳು ದಾಳಿ ನಡೆಸಿದರು.

    ದಾಳಿಯ ವೇಳೆ ಸುಮಾರು 40ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು 36 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೇರೆ ರಾಜ ಹಾಗೂ ವಿದೇಶದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂದೆಡೆಸುತ್ತಿದ್ದ ಸ್ಪಾ ಮಾಲೀಕ ಅನಿಲ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 304

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.