Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಶ್ ಬರ್ತ್ ಡೇಗೆ ಕಟೌಟ್‌ ನಿಲ್ಲಿಸುವ ವೇಳೆ ದುರಂತ; ವಿದ್ಯುತ್ ತಂತಿ ತಗುಲಿ ಮೂವರ ಸಾವು
    ಇತ್ತೀಚಿನ ಸುದ್ದಿ

    ಯಶ್ ಬರ್ತ್ ಡೇಗೆ ಕಟೌಟ್‌ ನಿಲ್ಲಿಸುವ ವೇಳೆ ದುರಂತ; ವಿದ್ಯುತ್ ತಂತಿ ತಗುಲಿ ಮೂವರ ಸಾವು

    January 8, 2024
    Share

    ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.

    ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಮೃತಪಟ್ಟಿದ್ದಾರೆ.

    ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ‌ 10ಕ್ಕೂ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ಯುವಕರ ಮನೆಯಲ್ಲಿ ಶೋಕ ಮಡುಗಟ್ಟಿದೆ.

    Post Views: 251

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.