Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮರಳು ಸಾಗಾಟದ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ: ಮರಳು ಸಾಗಾಟದ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    January 10, 2024
    Share

    ಬಂಟ್ವಾಳ: ಮರಳು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

    ಬಂಟ್ವಾಳ ನರಿಂಗಾನ ನಿವಾಸಿ, ಸಿದ್ಧೀಕ್ ಕೆ.ಎಂ. ಬಂಧಿತ. ಈತನನ್ನು ಜ.8 ರಂದು ರಾತ್ರಿ ವಿಟ್ಲ ಠಾಣಾ ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.ಆರೋಪಿಯ ಬಗ್ಗೆ ಯಾವುದೇ ದಾಖಲೆ/ ಭಾವಚಿತ್ರ ಇಲ್ಲದೇ ಇದ್ದುದರಿಂದ ಆತನ ಬಂಧನಕ್ಕೆ ಸಮಸ್ಯೆಯಾಗಿದ್ದು,, ಲಾರಿಯ ದಾಖಲಾತಿಗಾಗಿ ಆರ್.ಟಿ.ಒ ಕಚೇರಿಗಳಿಂದ ಮತ್ತು ಎಲ್.ಐ.ಸಿ ಕಚೇರಿಯಿಂದ ಆರೋಪಿಗೆ ಸಂಬಂಧ ಪಟ್ಟ ದಾಖಲಾತಿ ಮತ್ತು ಭಾವಚಿತ್ರವನ್ನು ಸಂಗ್ರಹಿಸಿ ಆರೋಪಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿದ್ಧೀಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:126/2017 ಕಲಂ:379 r/w 34 ಐಪಿಸಿ ಪ್ರಕರಣ ದಾಖಲಾಗಿತ್ತು. ಸಿದ್ಧೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು ರೂ. 11.000/- ದಂಡವನ್ನು ವಿಧಿಸಿರುತ್ತದೆ.ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಎಎಸ್ಐ ಜಯರಾಮ ಹಾಗೂ ಸಿಬ್ಬಂದಿಗಳಾದ ಪುನೀತ್, ಹೇಮರಾಜ್, ಆಶೋಕ್ ಭಾಗವಹಿಸಿದ್ದರು.

    Post Views: 182

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.