Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರಾಡಿ ಘಾಟಿ: ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಬಂದ್‌ ಬೇಡಿಕೆ
    ಇತ್ತೀಚಿನ ಸುದ್ದಿ

    ಶಿರಾಡಿ ಘಾಟಿ: ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಬಂದ್‌ ಬೇಡಿಕೆ

    June 27, 2022
    Share

    ಮಂಗಳೂರು: ಬೆಂಗಳೂರು ಸಂಪರ್ಕಿಸುವ ರಾ. ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಸಂಚಾರ ಬಂದ್‌ ಮಾಡುವಂತೆ ಕಾಮಗಾರಿ ಟೆಂಡರ್‌ ವಹಿಸಿರುವ ಸಂಸ್ಥೆಯು ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಬೇಡಿಕೆ ಮಂಡಿಸಿದೆ.

    ಮಾರನಹಳ್ಳಿ- ಸಕಲೇಶಪುರ ರಸ್ತೆ ತಿರುವುಗಳನ್ನು ಹೊಂದಿದ್ದು, ದುರಸ್ತಿಗೆ ರಸ್ತೆ ಬಂದ್‌ ಮಾಡುವುದು ತೀರಾ ಅಗತ್ಯ ಎಂದು ಗುತ್ತಿಗೆದಾರರರು ಪ್ರತಿಪಾದಿಸಿದ್ದಾರೆ.

    ಸದ್ಯಕ್ಕೆ ರಸ್ತೆಯನ್ನು ಮುಚ್ಚುವ ಚಿಂತನೆ ಇಲ್ಲ. ಅಧಿಕಾರಿಗಳು, ತಂತ್ರಜ್ಞರ ಜತೆ ಜಂಟಿ ಸರ್ವೇ ನಡೆಸಿ ಯಾವ ರೀತಿಯಲ್ಲಿ ರಸ್ತೆಯನ್ನು ದುರಸ್ತಿ ಮಾಡಬಹುದು ಎಂಬ ಬಗ್ಗೆ ಶೀಘ್ರ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

    Post Views: 282

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.