Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

    January 12, 2024
    Share

    ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ.

    ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. 

    ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಕೆಲ ದಿನಗಳ ಹಿಂದೆ ಮಂಜೇಶ್ವರ ಪರಿಸರ ದಲ್ಲಿರುವ ಸಂಬಂಧಿಕರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರು ಬುಧವಾರ ಸಂಜೆ ಕೊಪ್ಪಳ ನದಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಜೇಶ್ವರ ಠಾಣಾ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದ ಮೃತ ದೇಹದ ಗುರುತನ್ನು ಕುಟುಂಬಸ್ಥರು ಪತ್ತೆ ಹಚ್ಚಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

    Post Views: 365

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.