Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶ
    ಇತ್ತೀಚಿನ ಸುದ್ದಿ

    ಉಡುಪಿ: ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶ

    June 27, 2022
    Share

    ಉಡುಪಿ: ನ್ಯಾಯಾಲಯದ ಮೆಟ್ಟಿಲು ಹತ್ತಲಾಗದ ವೃದ್ಧೆಯ ಬಳಿ ಖುದ್ದು ನ್ಯಾಯಾಧೀಶರೇ ಹಾಜರಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯಲ್ಲಿ ಲೋಕ ಅದಾಲತ್ ವಿಚಾರಣೆಯ ವೇಳೆ ಈ ಒಂದು ಭಾವಪೂರ್ಣ ಘಟನೆ ನಡೆದಿದೆ. 2011ರ ಕೇಸ್​ ಒಂದರಲ್ಲಿ 81 ವರ್ಷದ ದೇವಕಿ ಶೆಡ್ತಿ ಕಕ್ಷಿದಾರರಾಗಿದ್ದರು.

    ಆರೋಗ್ಯ ತೀರಾ ಹದಗೆಟ್ಟು ಎದ್ದು ಓಡಾಡಲಾಗದ ಸ್ಥಿತಿಯಲ್ಲಿದ್ದರು.

    ನ್ಯಾಯಾಲಯದಲ್ಲಿ ಕೇಸು ಮುಂದುವರಿಸಲು ಮಗಳಿಗೆ ಜಿಪಿಎ ನೀಡಿದ್ದರು. ಈ ಬಗ್ಗೆ ಖಚಿತ ಪಡಿಸಲು ದೇವಕಿ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ನ್ಯಾಯಾಲಯದ ಆವರಣದವರೆಗೆ ರಿಕ್ಷಾದಲ್ಲೇ ಅವರು ಬಂದಿದ್ದರು. ಆದರೆ ಕೋರ್ಟ್​ ಮೆಟ್ಟಿಲು ಹತ್ತಲಾಗದೆ ಅಸಹಾಯಕರಾಗಿ ಆಟೋದಲ್ಲೇ ಕುಳಿತಿದ್ದರು.

    ಈ ವಿಷಯ ತಿಳಿದು ಕೂಡಲೇ ನ್ಯಾಯಾಧೀಶ ಜೀತು ಎಸ್.ಆರ್ ಖುದ್ದು ವೃದ್ದೆಯ ಬಳಿ ಬಂದು ವಿಚಾರಿಸಿದರು. ಜಿಪಿಎ ನೀಡಿದ್ದರ ಬಗ್ಗೆ ದೇವಕಿ ಶೆಟ್ಟಿ ಅವರ ಸಮಕ್ಷಮದಲ್ಲಿ ಪರಿಶೀಲನೆ ನಡೆಸಿದರು. ಅವರ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿದರು. ನ್ಯಾಯಾಧೀಶರ ಈ ಕಾರ್ಯಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗಿದೆ.

    Post Views: 474

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.