Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ..!

    January 19, 2024
    Share

     ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

    ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ ಚಾಲಕರಾಗಿ ಕಾನ್ಸ್ ಟೇಬಲ್ ಕಾರ್ಯನಿರ್ವಹಿಸುತ್ತಿದ್ದರು.

    ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ ಡಿವೈಎಸ್ ಪಿಗೆ ದೂರು ನೀಡಿದ್ದಳು.

    ಇದರಿಂದ ಮನನೊಂದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 263

    Related Posts

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.