Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆ ಯತ್ನ – ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆ ಯತ್ನ – ಪ್ರಕರಣ ದಾಖಲು

    January 20, 2024
    Share

    ಬೆಳ್ತಂಗಡಿ: ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.ಈ ಸ್ಥಳವನ್ನು ಒತ್ತುವರಿಸಿದ ನಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ.ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 265

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.