Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING :ವಿಟ್ಲದಲ್ಲಿ ಮಹಿಳೆಯ ಮೇಲೆ ಚೂರಿ ಇರಿತ..!
    ಇತ್ತೀಚಿನ ಸುದ್ದಿ

    BREAKING :ವಿಟ್ಲದಲ್ಲಿ ಮಹಿಳೆಯ ಮೇಲೆ ಚೂರಿ ಇರಿತ..!

    June 27, 2022
    Share

    ವಿಟ್ಲ: ಮಹಿಳೆಯ ಮೇಲೆ ಯುವಕೋರ್ವ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ. ವಿಟ್ಲದ ಜನಪ್ರಿಯ ಗಾಡರ್ನ್‌ ಬಳಿ ಈ ಘಟನೆ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ.

    ಚೂರಿ ಇರಿತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದೆ. ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶಕುಂತಲಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗಂಡ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ.

    ಚೂರಿ ಇರಿತಕ್ಕೆ ಕಾರಣ ಯಾವುದೆಂದು ತಿಳಿದು ಬಂದಿಲ್ಲ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

    Post Views: 271

    Related Posts

    ಮಟ್ಕಾ ದಂಧೆಯ ವಿರುದ್ಧ ಬೃಹತ್ ಕಾರ್ಯಾಚರಣೆ: 12 ಮಂದಿ ವಶಕ್ಕೆ

    June 3, 2025

    ದಕ್ಷಿಣ ಕನ್ನಡದ 36 ಮಂದಿ ರೌಡಿಶೀಟರ್ ಗಳ ಗಡಿಪಾರು ಕಾನೂನು ಪ್ರಕ್ರಿಯೆ ಆರಂಭ

    June 3, 2025

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.