Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ.28 ರಂದು ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
    ಇತ್ತೀಚಿನ ಸುದ್ದಿ

    ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ.28 ರಂದು ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

    January 23, 2024
    Share

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ. 28 ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

    ಅರ್ಹ ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಕರೆಪತ್ರದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‌ಅನ್ನು ಕಳುಹಿಸಲಾಗುವುದು.

    ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಎಪಿಸಿ ನೇಮಕಾತಿ ಸಮಿತಿ ಡೈರಕ್ಟರ್‌ಜನರಲ್ ಆಫ್ ಪೊಲೀಸ್ ನೇಮಕಾತಿ, ಬೆಂಗಳೂರು ಇವರು ಪ್ರಕಟಣೆ ಹೊರಡಿಸಿದ್ದಾರೆ.

    Post Views: 253

    Related Posts

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.