Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ
    ಇತ್ತೀಚಿನ ಸುದ್ದಿ

    ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ

    January 27, 2024
    Share

    ಉಡುಪಿ: ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ನಡೆದಿದೆ.

    ಮೂಲಗಳ ಪ್ರಕಾರ, ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

    Post Views: 236

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.