Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»5 ವರ್ಷಗಳ ಹಿಂದೆ ನಡೆದ ಮಹಿಳೆಯ ಹತ್ಯೆ ಪ್ರಕರಣ – ಮೃತದೇಹಕ್ಕಾಗಿ ಶೋಧ ಆರಂಭ
    ಇತ್ತೀಚಿನ ಸುದ್ದಿ

    5 ವರ್ಷಗಳ ಹಿಂದೆ ನಡೆದ ಮಹಿಳೆಯ ಹತ್ಯೆ ಪ್ರಕರಣ – ಮೃತದೇಹಕ್ಕಾಗಿ ಶೋಧ ಆರಂಭ

    February 2, 2024
    Share

    ಕಾಸರಗೋಡು : 5 ವರ್ಷಗಳ ಹಿಂದೆ ಹತ್ಯೆಯಾದ ಮಹಿಳೆಯ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಮತ್ತೆ ಪ್ರಾರಂಭಿಸಿದ್ದಾರೆ.

    ಮೂಲತಃ ಕೊಲ್ಲಂ ಇರವಿಪುರಂ ವಾಳತ್ತಿಂಗಲ್ ವೇಳೆ ವೀಟಿಲ್ ನ ಪ್ರಮೀಳಾ (30) ಅವರು 5 ವರ್ಷಗಳ ಹಿಂದೆ ಮೃತಪಟ್ಟಿರುತ್ತಾರೆ. ಅವರ ಮೃತದೇಹವನ್ನು ಪತ್ತೆಹಚ್ಚುವ ಕಾರ್ಯಾಚರಣೆ ವಿಫಲವಾದ ಹಿನ್ನೆಲೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಇದೀಗ ಮೃತದೇಹ ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಪುನಃ ಆರಂಭಿಸಿದ್ದಾರೆ.ಮೃತ ಪ್ರಮೀಳ ಅವರ ಪತಿ ಮೂಲತ: ತಳಿಪರಂಬ ಆಲಕ್ಕೋಡು ನಿವಾಸಿ ಸೆಲ್ವರಾಜ್. ಈ ಹಿಂದೆ ಪ್ರಮೀಳಾ ಹಾಗೂ ಸೆಲ್ವರಾಜ್ ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಸರಗೋಡು ವಿದ್ಯಾನಗರದ ಪನ್ನಿಪ್ಪಾರೆಯ ಬಾಡಿಗೆ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. 2019 ಸೆ. 19ರ ರಾತ್ರಿ ದಂಪತಿ ನಡುವೆ ಜಗಳ ಉಂಟಾಗಿದ್ದು, ಆ ಬಳಿಕ ಪ್ರಮೀಳಾ ದಿಢೀರ್ ಆಗಿ ನಾಪತ್ತೆಯಾಗಿದ್ದರು. ನಂತರ ಪ್ರಮೀಳಾ ನಾಪತ್ತೆಯಾಗಿರುವ ಬಗ್ಗೆ ಪತಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.