Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಗೂಡ್ಸ್ ವಾಹನಗಳಲ್ಲಿ ಮಿತಿಗಿಂತ ಉದ್ದದ ವಸ್ತು ಸಾಗಾಟ – 22,71,350 ರೂ. ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು : ಗೂಡ್ಸ್ ವಾಹನಗಳಲ್ಲಿ ಮಿತಿಗಿಂತ ಉದ್ದದ ವಸ್ತು ಸಾಗಾಟ – 22,71,350 ರೂ. ದಂಡ

    February 5, 2024
    Share

    ಮಂಗಳೂರು:ಗೂಡ್ಸ್‌ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಉದ್ದದ ವಸ್ತು, ಸಲಕರಣೆಗಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಳೆದ ನಾಲ್ಕು ವರ್ಷಗಳಲ್ಲಿ 4,541 ಪ್ರಕರಣಗಳನ್ನು ದಾಖಲಿಸಿದ್ದು, 22,71,350 ರೂ. ದಂಡ ಸಂಗ್ರಹಿಸಿದ್ದಾರೆ. ನಗರದ ವಿವಿಧ ಟೆಂಪೋ ರಿಕ್ಷಾ ಪಿಕಪ್ ವಾಹನ, ಮಿನಿ ಟೆಂಪೋಗಳಲ್ಲಿ ನಿಗದಿತ ಪ್ರಮಾಣಕ್ಕೆ ಹೆಚ್ಚು ಉದ್ದವಾಗಿರುವ ಪೈಪ್, ಕಬ್ಬಿಣದ ಸರಳು, ಅಲ್ಯೂಮಿನಿಯಂ ರಾಡ್‌ಗಳು, ಮರ ಇತ್ಯಾದಿಗಳನ್ನು ಸಾಗಿಸಲಾಗುತ್ತಿದೆ. ಹಲವು ಕಡೆಗಳಲ್ಲಿ ವಸ್ತುಗಳು ವಾಹನದಿಂದ ಹೊರಬಿದ್ದು ಇತರ ವಾಹನಗಳಲ್ಲಿ ಸಂಚರಿಸುವರಿಗೆ ಅಪಾಯ ಕಾರಿಯಾಗಿ ಪರಿಣಮಿಸಿರುವ ಘಟನೆಗಳೂ ಸಂಭವಿಸಿವೆ. 2024ರಲ್ಲಿ ಕಳೆದ ಒಂದು ತಿಂಗಳಲ್ಲಿ ಕಮಿಷನರೆಟ್ ವ್ಯಾಪ್ತಿ ಯಲ್ಲಿ 269 ಪ್ರಕರಣಗಳನ್ನು ದಾಖಲಿಸ ಲಾಗಿದ್ದು, 1,34,500 ರೂ. ದಂಡ ವಿಧಿಸಲಾಗಿದೆ. 2021ರಲ್ಲಿ 974 ಪ್ರಕರಣದಲ್ಲಿ 5,07, 500ರೂ., 2022ರಲ್ಲಿ 1,311 ಪ್ರಕರಣ, 6,54,500 ದಂಡ , 2023ರಲ್ಲಿ 1987 ಪ್ರಕರಣ 9,74,850 ರೂ ದಂಡ ಸಂಗ್ರಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 234

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.