Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್-1.66 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್-1.66 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಕ್ಕೆ

    February 6, 2024
    Share

    ಮಂಗಳೂರು: ನಗರದ ಬಲ್ಮಠ ನ್ಯೂ ರೋಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿಯ ರಸ್ತೆ ಬದಿ ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 1.66 ಲಕ್ಷ ರೂ. ಮೌಲ್ಯದ ಮಾದಕದ್ರವ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗಳೂರಿನ ಅತ್ತಾವರದ ವೈದ್ಯನಾಥ ನಗರದ ಚಿರಶ್ರೀ ಅಪಾರ್ಟ್ ಮೆಂಟ್ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾ‌ರ್ ಪದವು ಲೋಬೊ ನಗರ ಕೋರ್ದಬ್ಬು ದೈವಸ್ಥಾನದ ಬಳಿ ನಿವಾಸಿ ರೋಹನ್ ಸಿಕ್ವೇರ(33) ಬಂಧಿತ ಆರೋಪಿಗಳು. ಫೆ.4ರಂದು ರಾತ್ರಿ 9ಗಂಟೆ ವೇಳೆ ಬಲ್ಮಠ ನ್ಯೂ ರೋಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿ ರಸ್ತೆ ಬದಿಯಲ್ಲಿ ಆರೋಪಿಗಳು ಮಾದಕ ದ್ರವ್ಯ ಮಾರಾಟದಲ್ಲಿ ತೊಡಗಿದ್ದರು. ಬಂಧಿತರಿಂದ 50,000 ರೂ. ಮೌಲ್ಯದ 27 ಗ್ರಾಂ ಹೈಡೋವೀಡ್ ಗಾಂಜಾ, 1,00,000 ರೂ. ಮೌಲ್ಯದ 2.95 ಕೆಜಿ ಗಾಂಜಾ, 8000 ರೂ. ಮೌಲ್ಯದ ಗಾಂಜಾ ಆ್ಯಷ್ ಆಯಿಲ್‌, 16,800 ರೂ. ಮೌಲ್ಯದ ಎಲ್.ಎಸ್‌.ಡಿ ಸ್ಟಾಂಫ್‌ಅನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಡಿಜಿಟಲ್ ತೂಕ ಮಾಪನಗಳು 2, ಕೃತ್ಯಕ್ಕೆ ಬಳಸಿದ 90,000 ರೂ. ಮೌಲ್ಯದ ಎರಡು ಮೊಬೈಲ್‌ ಪೋನ್ ಗಳು ಮತ್ತು 20 ಲಕ್ಷ ಮೌಲ್ಯದ ಹುಂಡೈ ಕಾರು ಮತ್ತು ಇತರ ಸೊತ್ತುಗಳನ್ನು ಸ್ವಾದೀನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

    Post Views: 226

    Related Posts

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.