Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅನಧಿಕೃತ ರೆಂಟ್ ಕಾರ್‌/ಬೈಕ್ ಗಳನ್ನು ಮುಟ್ಟುಗೊಲು ಹಾಕಿದ ಆರ್‌ಟಿಓ ಅಧಿಕಾರಿಗಳು
    ಇತ್ತೀಚಿನ ಸುದ್ದಿ

    ಉಡುಪಿ: ಅನಧಿಕೃತ ರೆಂಟ್ ಕಾರ್‌/ಬೈಕ್ ಗಳನ್ನು ಮುಟ್ಟುಗೊಲು ಹಾಕಿದ ಆರ್‌ಟಿಓ ಅಧಿಕಾರಿಗಳು

    February 9, 2024
    Share

    ಉಡುಪಿ: ಮಣಿಪಾಲ ನಗರ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ (What U Want, S.G. Riders, R.N.R. Rental Bike, City Rental Bike)ಬಾಡಿಗೆಗೆ ನೀಡುತ್ತಿದ್ದ ಬೈಕ್/ಕಾರ್ ಶೋ ರೂಮ್ ವಿರುದ್ಧ ಶಿವಮೊಗ್ಗ ಜಂಟಿ ಸಾರಿಗೆ ಆಯುಕ್ತರಾದ ಕೆ.ಟಿ.ಹಾಲಸ್ವಾಮಿ ನೇತ್ರತ್ವದಲ್ಲಿ ಆರ್‌ಟಿಓ ಮತ್ತು ಮೋಟಾರು ವಾಹನ ನಿರೀಕ್ಷಕರೊಂದಿಗೆ ದಾಳಿ ನಡೆಸಿದ್ದಾರೆ.

    ನಗರದಲ್ಲಿ ಅನಧಿಕೃತವಾಗಿ ತೆರೆದಿರುವ City Rental Bike & R.N.R. Brothers ರೆಂಟಲ್ ಮಳಿಗೆಗಳನ್ನು ಮುಚ್ಚಿ, ಅನಧಿಕೃತವಾಗಿ ಕಾರ್ಯಾಚರಣೆ ಮಾಡುತ್ತಿದ್ದ ಸುಮಾರು 10ರಿಂದ 15 ರೆಂಟ್ ಕಾರ್‌ಗಳನ್ನು ತಪಾಸಣೆ ಮಾಡಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    Post Views: 265

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.