Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಮುಸ್ಲಿಂರ ಸ್ಮಶಾನದಲ್ಲಿರುವ ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿದ ಕಾಂಗ್ರೇಸ್ ಮುಖಂಡ..ವಿಎಚ್ ಪಿ ಯಿಂದ ದೂರು ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಮುಸ್ಲಿಂರ ಸ್ಮಶಾನದಲ್ಲಿರುವ ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿದ ಕಾಂಗ್ರೇಸ್ ಮುಖಂಡ..ವಿಎಚ್ ಪಿ ಯಿಂದ ದೂರು ದಾಖಲು

    June 29, 2022
    Share

    ಬೆಳ್ತಂಗಡಿ : ಮುಸ್ಲಿಂ ಸಮುದಾಯದ ಮಸೀದಿಯಲ್ಲಿರು ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ವಿವಾದ ಹುಟ್ಟು ಹಾಕಿದ್ದು, ಇದೀಗ ಕಾಂಗ್ರೇಸ್ ಮುಖಂಡನ ವಿರುದ್ದ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಳ್ತಂಗಡಿಯ ಕಾಜೂರು ಮಸೀದಿಗೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಜೂರು ಮಸೀದಿ ಪಕ್ಕದಲ್ಲಿ ಕಬರ್ ಸ್ತಾನಗಳು ಇದ್ದು, ಅಲ್ಲಿ ಹಾಕಿರುವ ಕಲ್ಲುಗಳನ್ನು ಹಿಂದೂ ಸಂಘಟನೆಗಳು ಶಿವಲಿಂಗ ಎಂದು ಹೇಳಬಹುದು ಆ ಕಾರಣಕ್ಕೆ ಬಿಜೆಪಿ ಸಚಿವರನ್ನು,ಜನಪ್ರತಿನಿಧಿಗಳನ್ನು,ಹಿಂದೂ ಸಂಘಟನೆಯವರನ್ನು ಮಸೀದಿ ಪಕ್ಕ ಬರಲು ಬಿಡಬೇಡಿ, ಅವರು ಬಂದಾಗ ಎಚ್ಚರದಿಂದಿರಿ ಎಂದು ಮುಸ್ಲಿಂ ಸಮುದಾಯಕ್ಕೆ ಎಚ್ಚರಿಸಿದ್ದಾರೆ.

    ಇದೀಗ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ಸಲೀಂ ಶಿವಲಿಂಗಕ್ಕೆ ಅವಹೇಳನ ಮಾಡಿದ ಹಿನ್ನಲೆ ಸಲೀಂ ವಿರುದ್ಧ ಪೋಲೀಸರಿಗೆ ದೂರು ನೀಡಲಾಗಿದೆ. ಸ್ಥಳೀಯ ವಿಶ್ವಹಿಂದೂ ಪರಿಷತ್ ನಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 241

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.