Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಅಡ್ಯನಡ್ಕ ಬ್ಯಾಂಕ್‌ ಕಳ್ಳತನ, ಸುಳಿವು ಲಭ್ಯ- ಇಬ್ಬರ ವಶಕ್ಕೆ
    ಇತ್ತೀಚಿನ ಸುದ್ದಿ

    ವಿಟ್ಲ: ಅಡ್ಯನಡ್ಕ ಬ್ಯಾಂಕ್‌ ಕಳ್ಳತನ, ಸುಳಿವು ಲಭ್ಯ- ಇಬ್ಬರ ವಶಕ್ಕೆ

    February 11, 2024
    Share

    ವಿಟ್ಲ: ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಂತರ ನಗ ನಗದು ಕಳ್ಳತನ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪೊಲೀಸ್ ಇಲಾಖೆಯ ವಿಶೇಷ ತಂಡ ತನಿಖೆ ಕೈಗೆತ್ತಿಕೊಂಡಿದ್ದು, ಬ್ಯಾಂಕ್‌್ ಹಾಗೂ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ವಾಹನದ ಸುಳಿವು ಸಿಕ್ಕಿದ್ದು, ಮತ್ತಷ್ಟು ವಾಹನ ನಿಖರತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ದೃಶ್ಯಾವಳಿ ಕಳುಹಿಸಲಾಗಿದೆ.

    ಇನ್ನು ಕಳ್ಳರು ಮೊದಲೇ ಬ್ಯಾಂಕ್‌ನ ಸಮಗ್ರ ಮಾಹಿತಿ ಪಡೆದುಕೊಂಡಿದ್ದು, ಎಲ್ಲಾ ಚಟುವಟಿಕೆಗಳನ್ನು ವೀಕ್ಷಿಸಿ ಬಳಿಕ ಕಿಟಕಿ ಮೂಲಕ ನುಗ್ಗಿದ್ದಾರೆ.

    ಭಾರೀ ಮೊತ್ತದ ಕಳವು ನಡೆದ ಬಳಿಕ ಬ್ಯಾಂಕ್ ನನ್ನು ಸಂಪೂರ್ಣವಾಗಿ ಭದ್ರತೆಗೊಳಿಸಲಾಗುತ್ತಿದ್ದು, ಕಿಟಕಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಹಳೆ ಕಪಾಟುಗಳನ್ನು ಹೊರ ಹಾಕಿ ನವೀಕರಿಸಲಾಗುತ್ತಿದ್ದು, ಸೋಮವಾರವು ಶಾಖೆ ನಿರ್ವಹಿಸುವುದು ಅನುಮಾನವಾಗಿದೆ.

    ಈಗ ಬ್ಯಾಂಕ್‌ನಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ಅಳವಡಿಸಲಾಗಿದ್ದು, ಸೋಮವಾರವೂ ಶಾಖೆ ಕಾರ್ಯ ನಿರ್ವಹಿಸುವುದು ಅನುಮಾನ ಎನ್ನಲಾಗಿದೆ.

    Post Views: 295

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.