Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ

    February 12, 2024
    Share

    ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

    ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ ಚಾಲಕ ಚೇತನ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಚೇತನ್ ಬಡ್ಡಕಟ್ಟೆಯಿಂದ ಜಕ್ರಿಬೆಟ್ಟು ಕಡೆಗೆ ಹೋಗುತ್ತಿದ್ದ ವೇಳೆ ಬಂಟ್ವಾಳ ಜಕ್ರಿಬೆಟ್ಟು ಪಂಪ್ ಹೌಸ್ ಮುಂದೆ ಬಂಟ್ವಾಳ ಪೇಟೆಯಿಂದ ಹೆದ್ದಾರಿಗೆ ಕ್ರಾಸ್ ಮಾಡುವ ವೇಳೆ ಬೆಳ್ತಂಗಡಿ ಕಡೆಯಿಂದ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂ ಗೊಂಡಿದೆ.ಆದರೆ ಚಾಲಕ ಚೇತನ್ ಅವರ ಕಾಲಿಗೆ ಬಲವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.