Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ತನಿಷ್ಕ್ ನೂತನ ಮಳಿಗೆ ಉದ್ಘಾಟನೆ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ತನಿಷ್ಕ್ ನೂತನ ಮಳಿಗೆ ಉದ್ಘಾಟನೆ

    February 15, 2024
    Share

    ಮಂಗಳೂರು: ನವೀನ ಶೈಲಿಯ ಆಭರಣಗಳ ಬ್ರ್ಯಾಂಡ್ ಗಳಲ್ಲಿ ಒಂದಾದ ತನಿಷ್ಕ್ ಮಂಗಳೂರಿನಲ್ಲಿ ತನ್ನ ನೂತನ ಮಳಿಗೆಯ  ಶೋ ರೂಂ ಅನ್ನು ಟಾಟಾ ಸನ್ಸ್ ಲಿಮಿಟೆಡ್ ನಿರ್ದೇಶಕ ಭಾಸ್ಕರ್ ಭಟ್ ಮತ್ತು ಮಿಯಾ ಬೈ ತನಿಷ್ಕನ ಉದ್ದಿಮೆ ಮುಖ್ಯಸ್ಥೆ ಶ್ಯಾಮಲಾ ರಮಣನ್‌ ಅವರು ಅ. 15 ರಂದು ಉದ್ಘಾಟನೆ ಮಾಡಿದರು. 
    ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ತನಿಷ್ಕ್ ನ ದಕ್ಷಿಣದ ಪ್ರಾದೇಶಿಕ ವ್ಯಾಪಾರ ವ್ಯವಸ್ಥಾಪಕರಾದ ವಾಸುದೇವ ರಾವ್, ನಮ್ಮ
    ಕರ್ನಾಟಕದ ಮಂಗಳೂರು ತನಿಷ್ಕ್ ಶೋರೂಂ ಅನ್ನು ಇಂದು ಭವ್ಯವಾಗಿ ಪುನರಾರಂಭಿಸಿರುವುದಾಗಿ ಘೋಷಿಸಲು ನಾವು
    ಸಂತೋಷಪಡುತ್ತೇವೆ. ತನಿಷ್ಕ್ ನಲ್ಲಿ ಗ್ರಾಹಕರ ತೃಪ್ತಿಯನ್ನು ಖಚಿತಪಡಿಸುವುದು ನಮ್ಮ ಪ್ರಮುಖ ಬದ್ಧತೆಯಾಗಿದೆ. ಈ ಪ್ರದೇಶದಲ್ಲಿ
    ಪ್ರೀತಿಯ ಆಭರಣ ಬ್ರ್ಯಾಂಡ್ ಆಗಿ ನಮ್ಮ ಉತ್ಪನ್ನಗಳನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಲು ನಾವು ಸತತವಾಗಿ
    ಶ್ರಮಿಸುತ್ತೇವೆ. ಹೊಸದಾಗಿ ನವೀಕರಿಸಿದ ಮಂಗಳೂರು ಶೋರೂಮ್ ಚಿನ್ನ ಮತ್ತು ವಜ್ರದ ಆಭರಣಗಳ ಸೊಗಸಾದ ಸಂಗ್ರಹವನ್ನು
    ಒದಗಿಸುತ್ತದೆ. ಇದರಲ್ಲಿ ಬೆರಗುಗೊಳಿಸುವ ಸಾಲಿಟೇರ್‌ಗಳು, ಬಣ್ಣದ ಹರಳುಗಳು ಪ್ರತ್ಯೇಕವಾಗಿ ಸಂಗ್ರಹಿಸಲಾದ ಹಬ್ಬದ ಸಂಗ್ರಹಗಳು
    ಮತ್ತು ವಜ್ರಗಳ ವಿಭಾಗಗಳು ಕೂಡಿವೆ. ಈ ಪುನರಾರಂಭವು ನಮ್ಮ ಗ್ರಾಹಕರಿಗೆ ಪ್ರತಿ ಸಂದರ್ಭಕ್ಕೂ ಸಂತೋಷಕರವಾದ ಶಾಪಿಂಗ್
    ಅನುಭವವನ್ನು ಒದಗಿಸುವ ತನಿಷ್ಕ್ ನ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದ್ದು, ಎಲ್ಲವೂ ಅನುಕೂಲಕರವಾಗಿ ಒಂದೇ ಸೂರಿನಡಿ
    ಲಭ್ಯವಾಗಿಲಿದೆ, ಮಂಗಳೂರಿನ ಹೃದಯಭಾಗದಲ್ಲಿ ನಮ್ಮ ರೀಟೆಲ್ ಅಸ್ತಿತ್ವದ ವಿಸ್ತರಣೆಯ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಮತ್ತು ಈ
    ನವೀಕೃತಿ ಸ್ಥಾಪನೆಯಲ್ಲಿ ನಮ್ಮ ಗ್ರಾಹಕರು ಉತ್ಕೃಷ್ಟತೆಯನ್ನು ಅನುಭವಿಸುತ್ತಾರೆ ಎಂದು ಕುಲದಿಂದ ನಿರೀಕ್ಷಿಸುತ್ತೇವೆ’ ಎಂದು ಹೇಳಿದರು.

    Post Views: 293

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.