Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, 4 ಕೆಜಿ ಗಾಂಜಾ ವಶ
    ಇತ್ತೀಚಿನ ಸುದ್ದಿ

    ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, 4 ಕೆಜಿ ಗಾಂಜಾ ವಶ

    February 19, 2024
    Share

    ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್‌ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬಯಲಾಗಿದೆ.  ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ 4 ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಕಾರವೂರು ಮೂಲದ ವಿಷ್ಣು ಹಾಗೂ ಪುನಲೂರಿನ ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ. ಪುನಲೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಾಗ ಇವರು ಸಿಕ್ಕಿಬಿದ್ದಿದ್ದಾರೆ. ಪುನಲೂರು ತಾಲೂಕು ಆಸ್ಪತ್ರೆ ಬಳಿ ಆಂಬ್ಯುಲೆನ್ಸ್ ಓಡುತ್ತಿತ್ತು ಸಮಶಯವಾಗಿ ನಿಲ್ಲಿಸಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.  ಪಠಾಣಪುರಂ ಪ್ರದೇಶಕ್ಕೆ ಗಾಂಜಾ ವ್ಯಾಪಕವಾಗಿ ಸಾಗಾಟವಾಗುತ್ತಿದೆ ಎಂದು ರಹಸ್ಯ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದಾಗ ಈ ಅಕ್ರಮ ಜಾಲ ಬಯಲಾಗಿದೆ. ತಲಾ 2 ಕೆಜಿಯ ಎರಡು ಪೊಟ್ಟಣಗಳಲ್ಲಿ 4 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಪ್ರಕರಣ ದಾಖಲಾಗಿದೆ.

    Post Views: 348

    Related Posts

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    July 29, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    July 29, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.