Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಖಾಲಿ ಸಿಲಿಂಡರ್‌ ಇರಿಸಿ ಗ್ಯಾಸ್‌ ತುಂಬಿದ್ದ ಜಾಡಿ ಹೊತ್ತೊಯ್ದ ಕಳ್ಳ!
    ಇತ್ತೀಚಿನ ಸುದ್ದಿ

    ಸುಳ್ಯ: ಖಾಲಿ ಸಿಲಿಂಡರ್‌ ಇರಿಸಿ ಗ್ಯಾಸ್‌ ತುಂಬಿದ್ದ ಜಾಡಿ ಹೊತ್ತೊಯ್ದ ಕಳ್ಳ!

    February 20, 2024
    Share

    ಸುಳ್ಯ: ಮನೆಯ ಹಿಂಬದಿ ಗ್ಯಾಸ್‌ ಒಲೆಗೆ ಇರಿಸಲಾಗಿದ್ದ ಗ್ಯಾಸ್‌ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ ಬೆಳಕಿಗೆ ಬಂದಿದೆ.

    ಜಯನಗರ ನಿವಾಸಿ ದಿ| ನೌಶಾದ್‌ ಅವರ ಮನೆಯ ಹಿಂಬದಿಯಲ್ಲಿ ಗ್ಯಾಸ್‌ ಒಲೆಗೆ ಅಳವಡಿಸಲಾಗಿದ್ದ ಗ್ಯಾಸ್‌ ತುಂಬಿದ್ದ ಸಿಲಿಂಡರ್‌ ಕಳ್ಳತನವಾಗಿದೆ.

    ಮನೆಯಲ್ಲಿ ಮಹಿಳೆ ಮತ್ತು ಮಕ್ಕಳು ಮಾತ್ರ ಇದ್ದು ಅವರು ಮನೆಯ ಒಳಗೆ ಇದ್ದಾಗಲೇ ಕಳ್ಳ ಇಂಡೇನ್‌ ಕಂಪೆನಿಯ ಸಿಲಿಂಡರನ್ನು ಇರಿಸಿ ನೂತನ ಎಚ್‌ಪಿ ಕಂಪೆನಿಯ ಸಿಲಿಂಡರನ್ನು ಹೊತ್ತು ಪರಾರಿಯಾಗಿದ್ದಾನೆ. ರಾತ್ರಿ ಮನೆಯವರು ಗ್ಯಾಸ್‌ ಸ್ಟವ್‌ ಉರಿಸುವ ಸಂದರ್ಭ ಒಲೆ ಉರಿಯದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ

    Post Views: 177

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.